ಸಾಮಾನ್ಯ ವಿಜ್ಞಾನ ಪ್ರಶೆಗಳು
೧) ವಿಶ್ವದಲ್ಲಿ ಅತಿ ಹೆಚ್ಚಿನ
ಪ್ರಮಾಣದಲ್ಲಿರುವ ಮೂಲವಸ್ತು ಯಾವುದು?
* *ಜಲಜನಕ.*
೨) ಅತಿ ಹಗುರವಾದ ಲೋಹ ಯಾವುದು?
* *ಲಿಥಿಯಂ.*
೩) ಅತಿ ಭಾರವಾದ ಲೋಹ ಯಾವುದು?
* *ಒಸ್ಮೆನೆಯಂ.*
೪) ಚಿನ್ನವನ್ನು ಶುದ್ಧೀಕರಿಸುವ ವಿಧಾನ
ಯಾವುದು?
* *ಸೈನೈಡೇಶನ್.*
೫) ಅತಿ ಹಗುರವಾದ ಮೂಲವಸ್ತು ಯಾವುದು?
* *ಜಲಜನಕ.*
೬) ಭೂಮಿಯ ವಾತಾವರಣದಲ್ಲಿ ಅತಿಹೆಚ್ಚಿನ
ಪ್ರಮಾಣದಲ್ಲಿರುವ ಮೂಲವಸ್ತು ಯಾವುದು?
* *ಸಾರಜನಕ.*
೭) ಪ್ರೋಟಾನ್ ಕಂಡು ಹಿಡಿದವರು ಯಾರು?
* *ರುದರ್
ರ್ಡ್.*
೮) ಭೂಮಿಯ ಮೇಲ್ಪದರಲ್ಲಿ ಅತಿ ಹೆಚ್ಚಿನ
ಪ್ರಮಾಣದಲ್ಲಿರುವ ಮೂಲವಸ್ತು ಯಾವುದು?
* *ಆಮ್ಲಜನಕ.*
೯) ನ್ಯೂಟ್ರಾನ್ ಗಳನ್ನು ಕಂಡು ಹಿಡಿದವರು
ಯಾರು?
* *ಜೇಮ್ಸ್
ಚಾಡ್ ವಿಕ್.*
೧೦) ಎಲೆಕ್ಟ್ರಾನ್ ಗಳನ್ನು ಕಂಡು ಹಿಡಿದವರು
ಯಾರು?
* *ಜೆ.ಜೆ.ಥಾಮ್ಸನ್.*
೧) ಒಂದು ಪರಮಾಣುವಿನಲ್ಲಿರುವ
ಪ್ರೋಟಾನ್ ಅಥವಾ ಎಲೆಕ್ಟ್ರಾನ್ ಗಳ
ಸಂಖ್ಯೆಯೇ -----?
* *ಪರಮಾಣು
ಸಂಖ್ಯೆ.*
೧೨) ವಿಶ್ವದಲ್ಲಿ ಅತಿ ಹೆಚ್ಚು ದೊರೆಯುವ ೨ ನೇ
ಮೂಲವಸ್ತು ಯಾವುದು?
* *ಹಿಲಿಯಂ.*
೩) ಮರ್ಖರ ಚಿನ್ನ ಎಂದು ಯಾವುದನ್ನು
ಕರೆಯುತ್ತಾರೆ?
* *ಕಬ್ಬಿಣದ
ಪೈರೆಟ್ಸ್.*
೧೪) ಪೌಂಟೆನ್ ಪೇನ್ ನ ನಿಬ್ ತಯಾರಿಸಲು -----
ಬಳಸುತ್ತಾರೆ?
* *ಒಸ್ಮೆನಿಯಂ.*
೧೫) ಪ್ರಾಚೀನ ಕಾಲದ ಮಾನವ ಮೊದಲ
ಬಳಸಿದ ಲೋಹ ಯಾವುದು?
* *ತಾಮ್ರ.*
೧೬) ಉದು ಕುಲುಮೆಯಿಂದ ಪಡೆದ ಕಬ್ಬಿಣ
ಯಾವುದು?
* *ಬೀಡು
ಕಬ್ಬಿಣ.*
೧೭) ಚಾಲ್ಕೋಪೈರೇಟ್ ಎಂಬುದು ------- ದ
ಅದಿರು.
* *ತಾಮ್ರದ.*
೧೮) ಟಮೋಟದಲ್ಲಿರುವ ಆಮ್ಲ ಯಾವುದು?
* *ಅಕ್ಸಾಲಿಕ್.*
೨೦) "ಆಮ್ಲಗಳ ರಾಜ" ಎಂದು
ಯಾವ
ಆಮ್ಲವನ್ನು ಕರೆಯುವರು?
* *ಸಲ್ಫೂರಿಕ್
ಆಮ್ಲ.*
೨೧) ಕಾಸ್ಟಿಕ್ ಸೋಡದ ರಾಸಾಯನಿಕ
ಹೆಸರೇನು?
* *ಸೋಡಿಯಂ
ಹೈಡ್ರಾಕ್ಸೈಡ್.*
೨೨) "ಮಿಲ್ಖ್ ಆಫ್ ಮೆಗ್ನಿಷಿಯಂ" ಎಂದು
ಯಾವುದನ್ನು ಕರೆಯುವರು?
* *ಮೆಗ್ನಿಷಿಯಂ
ಹೈಡ್ರಾಕ್ಸೈಡ್.*
೨೩) ಅಡುಗೆ ಉಪ್ಪುವಿನ ರಾಸಾಯನಿಕ
ಹೆಸರೇನು?
* *ಸೋಡಿಯಂ
ಕ್ಲೋರೈಡ್.*
೨೪) ಗಡಸು ನೀರನ್ನು ಮೃದು ಮಾಡಲು -----
ಬಳಸುತ್ತಾರೆ?
* *ಸೋಡಿಯಂ
ಕರ್ಬೋನೆಟ್.*
೨೫) ಕೆಂಪು ಇರುವೆ ಕಚ್ಚಿದಾಗ ಉರಿಯಲು
ಕಾರಣವೇನು?
* *ಪರ್ಮಿಕ್ ಆಮ್ಲ.*
೨೬) ಗೋಧಿಯಲ್ಲಿರುವ ಆಮ್ಲ ಯಾವುದು?
* *ಗ್ಲುಮಟಿಕ್.*
೨೭) ಪಾಲಾಕ್ ಸೊಪ್ಪುವಿನಲ್ಲಿರುವ ಆಮ್ಲ
ಯಾವುದು?
* *ಪೋಲಿಕ್.*
೨೮) ಸಾರಜನಕ ಕಂಡು ಹಿಡಿದವರು ಯಾರು?
* *ರುದರ್
ಪರ್ಡ್.*
೨೯) ಆಮ್ಲಜನಕ ಕಂಡು ಹಿಡಿದವರು ಯಾರು?
* *ಪ್ರಿಸ್ಟೆ.*
೩೦) ಗಾಳಿಯ ರ್ದತೆ ಅಳೆಯಲು ----
ಬಳಸುತ್ತಾರೆ?
* *ಹೈಗ್ರೋಮೀಟರ್.*
೩೧) ಹೈಗ್ರೋಮೀಟರ್ ಅನ್ನು ----- ಎಂದು
ಕರೆಯುತ್ತಾರೆ?
* *ಸೈಕೋಮೀಟರ್.*
೩೨) ಯಾವುದರ ವಯಸ್ಸು ಪತ್ತೆಗೆ ಸಿ-೧೪
ಪರೀಕ್ಷೆ ನಡೆಸುತ್ತಾರೆ?
* *ಪಳೆಯುಳಿಕೆಗಳ.*
೩೩) ಕೋಬಾಲ್ಟ್ ೬೦ ಯನ್ನು ಯಾವ
ಚಿಕಿತ್ಸೆಯಲ್ಲಿ ಬಳಸುತ್ತಾರೆ?
* *ಕ್ಯಾನ್ಸರ್.*
೩೪) ಡುರಾಲು ಮಿನಿಯಂ ಲೋಹವನ್ನು
ಯಾವುದರ ತಯಾರಿಕೆಯಲ್ಲಿ ಬಳಸುತ್ತಾರೆ?
* *ವಿಮಾನ.*
೩೫) ನೀರಿನಲ್ಲಿ ಕರಗುವ ವಿಟಮಿನ್ ಗಳು
ಯಾವುವು?
* *ಬಿ
& ಸಿ.*
೩೬) ರಿಕೆಟ್ಸ್ ರೋಗ ಯಾರಲ್ಲಿ ಕಂಡು
ಬರುವುದು?
* *ಮಕ್ಕಳಲ್ಲಿ.*
೩೭) ಕಾಮನ ಬಿಲ್ಲಿನಲ್ಲಿ ಅತಿ ಹೆಚ್ಚು
ಬಾಗಿರುವ ಬಣ್ಣ ಯಾವುದು?
* *ನೇರಳೆ.*
೩೮) ಕಾಮನ ಬಿಲ್ಲಿನಲ್ಲಿ ಅತಿ ಕಡಿಮೆ ಬಾಗಿರುವ
ಬಣ್ಣ ಯಾವುದು?
* *ಕೆಂಪು.*
೩೯) ಆಲೂಗಡ್ಡೆ ಯಾವುದರ
ರೂಪಾಂತರವಾಗಿದೆ?
* *ಬೇರು.*
೪೦) ಮಾನವನ ದೇಹದ ಉದ್ದವಾದ ಮೂಳೆ
ಯಾವುದು?
* *ತೊಡೆಮೂಳೆ(ಫೀಮರ್).*
೪೧) ವಯಸ್ಕರಲ್ಲಿ ಕೆಂಪು ರಕ್ತಕಣಗಳು
ಹುಟ್ಟುವ ಸ್ಥಳ ಯಾವುದು?
* *ಅಸ್ಥಿಮಜ್ಜೆ.*
೪೨) ಲಿವರ್(ಯಕೃತ್)ನಲ್ಲಿ ಸಂಗ್ರಹವಾಗುವ
ವಿಟಮಿನ್ ಯಾವು?
* *ಎ
& ಡಿ.*
೪೩) ರಿಕೆಟ್ಸ್ ರೋಗ ತಗುಲುವ ಅಂಗ
ಯಾವುದು?
* *ಮೂಳೆ.*
೪೪) ವೈರಸ್ ಗಳು ----- ಯಿಂದ
ರೂಪಗೊಂಡಿರುತ್ತವೆ?
* *ಆರ್.ಎನ್.ಎ.*
೪೫) ತಾಮ್ರ & ತವರದ
ಮಿಶ್ರಣ ಯಾವುದು?
* *ಕಂಚು.*
೪೬) ತಾಮ್ರ & ಸತುಗಳ
ಮಿಶ್ರಣ ಯಾವುದು?
* *ಹಿತ್ತಾಳೆ.*
೪೭) ಎಲ್ ಪಿ ಜಿ ಯಲ್ಲಿರುವ ಪ್ರಮುಖ ಅನಿಲಗಳು
ಯಾವುವು?
* *ಬ್ಯೂಟೆನ್
& ಪ್ರೋಫೆನ್.*
೪೮) ಚೆಲುವೆ ಪುಡಿಯ ರಾಸಾಯನಿಕ ಹೆಸರೇನು?
* *ಕ್ಯಾಲ್ಸಿಯಂ
ಆಕ್ಸಿಕ್ಲೋರೈಡ್.*
೪೯) ವನಸ್ಪತಿ ತುಪ್ಪ ತಯಾರಿಕೆಯಲ್ಲಿ
ಬಳಸುವ ಅನಿಲ ಯಾವುದು?
* *ಜಲಜನಕ.*
೫೦) ಕಾಯಿಗಳನ್ನು ಹಣ್ಣು ಮಾಡಲು ಬಳಸುವ
ರಾಸಾಯನಿಕ ಯಾವುದು?
* *ಎಥಲಿನ್.*
೫೧) ಆಳಸಾಗರದಲ್ಲಿ ಉಸಿರಾಟಕ್ಕೆ
ಆಮ್ಲಜನಕದೊಂದಿಗೆ ಬಳಸುವ ಅನಿಲ
ಯಾವುದು?
* *ಸಾರಜನಕ.*
೫೨) ಭೂ ಚಿಪ್ಪಿನಲ್ಲಿ ಅಧಿಕವಾಗಿರುವ ಲೋಹ
ಯಾವುದು?
* *ಅಲ್ಯೂಮೀನಿಯಂ.*
೫೩) ಹಾರುವ ಬಲೂನ್ ಗಳಲ್ಲಿ ಬಳಸುವ ಅನಿಲ
ಯಾವುದು?
* *ಹೀಲಿಯಂ.*
೫೪) ಪರಿಶುದ್ಧವಾದ ಕಬ್ಬಿಣ ಯಾವುದು?
* *ಮ್ಯಾಗ್ನಟೈಟ್.*
೫೫) ಅಗ್ನಿಶಾಮಕಗಳಲ್ಲಿ ಬಳಸುವ ಅನಿಲ
ಯಾವುದು?
* *ಕರ್ಬನ್ ಡೈ ಆಕ್ಸೈಡ್.*
೫೬) ಮೃದು ಪಾನಿಯಗಳಲ್ಲಿ ಬಳಸುವ ಅನಿಲ
ಯಾವುದು?
*ಕರ್ಬೋನಿಕ್ ಆಮ್ಲ.*
೫೭) ಹಣ್ಣಿನ ರಸ ಸಂರಕ್ಷಿಸಲು ಬಳಸುವ
ರಾಸಾಯನಿಕ ಯಾವುದು?
*ಸೋಡಿಯಂ ಬೆಂಜೋಯಿಟ್.*
೫೮) "ಆತ್ಮಹತ್ಯಾ ಚೀಲ"ಗಳೆಂದು
------
ಗಳನ್ನು ಕರೆಯುತ್ತಾರೆ?
* *ಲೈಸೋಜೋಮ್*
೫೯) ವಿಟಮಿನ್ ಎ ಕೊರತೆಯಿಂದ ----
ಬರುತ್ತದೆ?
*ಇರುಳು ಕುರುಡುತನ*
೬೦) ಐಯೋಡಿನ್ ಕೊರತೆಯಿಂದ ಬರುವ ರೋಗ
ಯಾವುದು?
*ಗಳಗಂಡ (ಗಾಯಿಟರ್)*
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ