
SSC ನೇಮಕಾತಿ 2020: ವಿವಿಧ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಂಸ್ಥೆ ಹೆಸರು: Staff
Selection Commission(SSC)
ಹುದ್ದೆ ಹೆಸರು: ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ಅರ್ಜಿ
ಒಟ್ಟು ಹುದ್ದೆ: ವಿವಿಧ
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ನವೆಂಬರ್ 4,2020ರೊಳಗೆ
ವಿದ್ಯಾರ್ಹತೆ: ಎಸ್ಎಸ್ಸಿ ನೇಮಕಾತಿಯ ಈ ಹುದ್ದೆಗಳಿಗೆ 12ನೇ ತರಗತಿ/ಇಂಟರ್ ಮೀಡಿಯೇಟ್/ಹೆಚ್ಎಸ್ಸಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ: ಎಸ್ಎಸ್ಸಿ ನೇಮಕಾತಿಯ ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ಆಗಸ್ಟ್ 1,2020ರ ಅನ್ವಯ ಕನಿಷ್ಟ 18 ರಿಂದ ಗ್ರೇಡ್ ಸಿ ಹುದ್ದೆಗಳಿಗೆ ಗರಿಷ್ಟ 30 ವರ್ಷ ಮತ್ತು ಗ್ರೇಡ್ ಡಿ ಹುದ್ದೆಗಳಿಗೆ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ
ಆಯ್ಕೆ ಪ್ರಕ್ರಿಯೆ: ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಮಾರ್ಚ್ 29,2021 ಮತ್ತು ಮಾರ್ಚ್ 31,2021ರಂದು ನಡೆಯುವ ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ವೇತನದ ವಿವರ: ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಎಸ್ಎಸ್ಸಿ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ https://ssc.nic.in/
 
 
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ